ಮಾಡುವ ಭಕ್ತನ ಕಾಯ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮಾಡುವ ಭಕ್ತನ ಕಾಯ ಬಾಳೆಯ ಕಂಬದಂತಿರಬೇಕು; ಮೆಲ್ಲಮೆಲ್ಲನೆ ಹೊರೆಯೆತ್ತಿ ನೋಡಿದಡೆ ಒಳಗೆ ಕೆಚ್ಚಿಲ್ಲದಿರಬೇಕು. ಮೇಲಾದ ಫಲವ ನಮ್ಮವರು ಬೀಜಸಹಿತ ನುಂಗಿದರು. ಎನಗಿನ್ನಾವ ಭಯವಿಲ್ಲ ಕಾಣಾ
ಕೂಡಲಸಂಗಮದೇವಾ. 522