ಮಾಣದೆ ಅರಳೆಯ ತಿಟ್ಟನೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮಾಣದೆ ಅರಳೆಯ ತಿಟ್ಟನೆ ತಿರುಗುವ ಗಾಣದೆತ್ತಿನಂತೆ
ಪೂರ್ವಲಿಖಿತ ಮುಂದುಗಾಣಲೀಯದು. ನೀವೆಲ್ಲ ವಾಯಕ್ಕೆ ಕೆಡಬೇಡ
ಮಾಣದೆ ಪೂಜಿಸು ಲಿಂಗವ. ಹೆರರ ಗೋಣ ಕೊಯ್ದೆನೆಂದು ಮಂತ್ರವನೋದುವ ನೇಣುಗಾರರ ಮೆಚ್ಚ ಕೂಡಲಸಂಗಮದೇವ.