ಮಾತಿನಲ್ಲಿ ಶ್ರೋತ್ರಸುಖವ ನುಡಿಯಬಹುದಲ್ಲದೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮಾತಿನಲ್ಲಿ ಶ್ರೋತ್ರಸುಖವ ನುಡಿಯಬಹುದಲ್ಲದೆ ಮಾಡುವ ಸತ್ಕ್ರಿಯೆುಂದ ಭಕ್ತನೆನಿಸಲು ಬಾರದು. ಅರ್ಥಪ್ರಾಣಾಭಿಮಾನವಾರಿಗೆಯೂ ಸಮನಿಸದು
ಲಿಂಗಮುಖದಲುದಯವಾದ ಶರಣಂಗಲ್ಲದೆ ಅಯ್ಯಾ. ಕೂಡಲಸಂಗನ ಶರಣರ ಭಕ್ತಿಭಂಡಾರವು ಎನಗೆಂತು ಸಾಧ್ಯವಪ್ಪುದು ಹೇಳೆನ್ನ ತಂದೆ. 319