ಮಾತಿಲ್ಲ ನುಡಿಯಿಲ್ಲ, ಏತಕ್ಕೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮಾತಿಲ್ಲ ನುಡಿಯಿಲ್ಲ
ಏತಕ್ಕೆ ಮುನಿದಿರಿ ಮಾತಾಡಿದಡೆ ಕೆಯ್ಯ ಬೆಳಸೆಂಬುದನರಿಯಿರೆ ಅಯ್ಯಾ ಮಾತು ಕೆಟ್ಟಲ್ಲದೆ ತಾನಾಗಬಾರದು. ಕೂಡಲಸಂಗಮದೇವಯ್ಯಾ ಮಾತಿಂದ ಬರ್ಕು ಭವಭಾರಘೋರ.