ಮಾಮರದೊಳಗೊಂದು ಮಾಯದ ಮಂಜು

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮಾಮರದೊಳಗೊಂದು ಮಾಯದ ಮಂಜು ಕವಿದಡೆ
ಹೂ ಮಿಡಿ ಫಲಂಗಳು ಉದುರವಿನ್ನೆಂತೊ ? ಮಂಜಿನ ರಸವನುಂಡು ಫಲ ನಿಮಿರ್ದು ಬೆಳೆದಡೆ
ಆ ಫಲವ ನಾನು ಮುಟ್ಟೆನು ಕಾಣಾ ಗುಹೇಶ್ವರಾ.