ಮಾಯದ ಕಾಯದಲ್ಲಿ ಹುಟ್ಟಿದ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮಾಯದ ಕಾಯದಲ್ಲಿ ಹುಟ್ಟಿದ ಕಷ್ಟಗುಣಂಗಳ ಬಿಟ್ಟು
ನಿಷೆ*ಯಿಂದ ಬಂದು ನಿಮ್ಮ ಚರಣಕೆರಗಿದೆನು
ಮೊರೆಹೊಕ್ಕೆನು
ಕೃಪೆಯಿಂದಲೆನಗೆ ಉಪದೇಶಪ್ರಸಾದವನಿತ್ತು ಸಲಹಾ ಬಸವಣ್ಣಗುರುವೆ
ಕೂಡಲಸಂಗಮದೇವಾ