ಮಾಯದ ಕೈಯಲಿ ಓಲೆ

ವಿಕಿಸೋರ್ಸ್ದಿಂದ



Pages   (key to Page Status)   


ಮಾಯದ ಕೈಯಲಿ ಓಲೆ ಕÀಂಠವ ಕೊಟ್ಟಡೆ
ಲಗುನ ವಿಗುನವ ಬರೆಯಿತ್ತು ನೋಡಾ ಅರಗಿನ ಪುತ್ಥಳಿಗೆ ಉರಿಯ ಸೀರೆಯನುಡಿಸಿದಡೆ
ಅದು ಸಿರಿಯ ಸಿಂಗಾರವಾಯಿತ್ತು ನೋಡಾ. ಅಂಬರದೊಳಗಾಡುವ ಗಿಳಿ ಪಂಜರದೊಳಗಣ ಬೆಕ್ಕ ನುಂಗಿ ರಂಭೆಯ ತೋಳಿಂದ ಅಗಲಿತ್ತು ನೋಡಾ_ಗುಹೇಶ್ವರಾ.