ಮಾಯಾಮಲಿನ ಮನದಿಂದಗಲದೆ, ಕಾಯದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮಾಯಾಮಲಿನ ಮನದಿಂದಗಲದೆ
ಕಾಯದ ದಂದುಗ ಕಳೆಯಿಂದಗಲದೆ
ಅರಿವು ಬರಿದೆ ಬಪ್ಪುದೆ? ನಿಜವು ಬರಿದೆ ಸಾಧ್ಯವಪ್ಪುದೆ ? ಮರುಳೆ
ಗುಹೇಶ್ವರಲಿಂಗವನರಿಯ ಬಲ್ಲಡೆ
ನಿನ್ನ ನೀ ತಿಳಿದು ನೋಡಾ.