ಮಾರಿಕವ್ವೆಯ ನೋಂತು ಕೊರಳಲ್ಲಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮಾರಿಕವ್ವೆಯ ನೋಂತು ಕೊರಳಲ್ಲಿ ಕಟ್ಟಿಕೊಂಬರು
ಸಾಲಬಟ್ಟಡೆ ಮಾರಿಕೊಂಬರಯ್ಯಾ
ಸಾಲಬಟ್ಟಡೆ ಅವರನೊತ್ತೆಯಿಟ್ಟು ಕೊಂಡುಂಬರಯ್ಯಾ. ಮಾರುವೋಗನೊತ್ತೆಯೋಗ ನಮ್ಮ ಕೂಡಲಸಂಗಮದೇವ.