ವಿಷಯಕ್ಕೆ ಹೋಗು

ಮಿಂದು ದೇವರ ಪೂಜಿಸಿಹೆನೆಂಬ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಮಿಂದು ದೇವರ ಪೂಜಿಸಿಹೆನೆಂಬ ಸಂದೇಹಿ ಮಾನವಾ ನೀ ಕೇಳಾ
ಮೀಯದೆ ಮೀನು ? ಮೀಯದೆ ಮೊಸಳೆ ? ತಾ ಮಿಂದು
ತನ್ನ ಮೀಯದನ್ನಕ್ಕರ ಈ ಬೆಡಗಿನ ಮಾತ ಮೆಚ್ಚುವನೆ ನಮ್ಮ ಗುಹೇಶ್ವರ ?