ಮೀಸಲು ಬೀಸರವಾಗದ ಪರಿಯ

ವಿಕಿಸೋರ್ಸ್ ಇಂದ
Jump to navigation Jump to search
Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮೀಸಲು ಬೀಸರವಾಗದ ಪರಿಯ ನೋಡಾ: ಕಾಲು ತಾಗಿದ ಅಗ್ಘವಣಿ
ಕೈಮುಟ್ಟಿದ ಅರ್ಪಿತ
ಮನಮುಟ್ಟಿದ ಆರೋಗಣೆಯನೆಂತು ಘನವೆಂಬೆನಯ್ಯಾ ಬಂದ ಪರಿಯಲಿ ಪರಿಣಾಮಿಸಿ
ನಿಂದ ಪರಿಯಲಿ ನಿಜಮಾಡಿ
ಆನೆಂದ ಪರಿಯಲಿ ಕೈಕೋ ಕೂಡಲಸಂಗಮದೇವಾ.