ಮುಂಗೈಯಲ್ಲಿ ವೀರಗಂಕಣವಿಕ್ಕಿ, ಮುಂಗಾಲಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮುಂಗೈಯಲ್ಲಿ ವೀರಗಂಕಣವಿಕ್ಕಿ
ಮುಂಗಾಲಲ್ಲಿ ತೊಡರುಬಾವುಲಿಯ ಕಟ್ಟಿದೆ. ಗಂಡುಡಿಗೆಯನುಟ್ಟೆನೆಂಬ ಮಾತಿನ ಬಿರಿದ ನುಂಗಿದೆನು. ಚೆನ್ನಮಲ್ಲಿಕಾರ್ಜುನಾ
ನಿಮ್ಮಾಣೆಗೆ ಊಣೆಯವ ತಂದೆನಾದಡೆ
ನಿಮ್ಮ ತೊತ್ತಿನ ಮಗಳಲ್ಲಯ್ಯಾ.