ಮುಂಗೈಯ ಕಂಕಣಕ್ಕೆ ಕನ್ನಡಿಯ

ವಿಕಿಸೋರ್ಸ್ದಿಂದ


Pages   (key to Page Status)   

ಮುಂಗೈಯ ಕಂಕಣಕ್ಕೆ ಕನ್ನಡಿಯ ತೋರುವಂತೆ ಎನ್ನ ಮನವು ನಿಧಾನವನೊಲ್ಲದೆ ಜಲಗ ಮಚ್ಚಿತ್ತು ನೋಡಾ. ನಾಯಿಗೆ ನಾರಿವಾಣವಕ್ಕುವುದೆ ಕೂಡಲಸಂಗಮದೇವಾ. 31