ಮುಂಡದಲ್ಲಿ ಹುಟ್ಟಿದ ತಲೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮುಂಡದಲ್ಲಿ ಹುಟ್ಟಿದ ತಲೆ ಕೆಂಡವ ಕಚ್ಚಿ ಕುಣಿದಾಡುವುದ ಕಂಡೆನಯ್ಯ. ಮುಂಡ ಬೆಂದು ತಲೆವುಳಿದು ಕೆಂಡ ಕೆದರಲಾಗಿ ಅಖಂಡ ಪರಿಪೂರ್ಣ ಪರಕ್ಕೆ ಪರನಾದ ಲಿಂಗೈಕ್ಯನನೇನೆಂಬೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.