ಮುಂಡೆಯ ಕೈಯಲ್ಲಿ ಬಾಗಿನವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮುಂಡೆಯ ಕೈಯಲ್ಲಿ ಬಾಗಿನವ ಕೊಂಡಡೇನಯ್ಯಾ? ಗಂಡನುಳ್ಳ ಗರತಿಯರು ಮೆಚ್ಚರು. ಶೈವಗುರುವಿನ ಕೈಯಲ್ಲಿ ಲಿಂಗಸಾಹಿತ್ಯವಾದಡೇನಯ್ಯಾ? ವೀರಶೈವ ಶರಣು ಮೆಚ್ಚರು. ಇದು ಕಾರಣ-ಕೂಡಲಚೆನ್ನಸಂಗಮದೇವಯ್ಯಾ
ಶೈವಗುರುವಿನ ಕೈಯಲ್ಲಿ ಸಾಹಿತ್ಯವಪ್ಪುದರಿಂದ ಸಾವುದೆ ಲೇಸಯ್ಯಾ