ಮುಂಡೆಯ ಬೋಳಿಸಿಕೊಂಡು ಗಂಡುದೊತ್ತುವೊಕ್ಕೆನಯ್ಯಾ.

ವಿಕಿಸೋರ್ಸ್ದಿಂದ



Pages   (key to Page Status)   

ಮುಂಡೆಯ ಬೋಳಿಸಿಕೊಂಡು ಗಂಡುದೊತ್ತುವೊಕ್ಕೆನಯ್ಯಾ. ಲಜ್ಜೆಗೆಟ್ಟಾದಡೂ ಲಿಂಗವನೊಲಿಸುವೆ
ನಾಣುಗೆಟ್ಟಾದಡೂ ಲಿಂಗವನೊಲಿಸುವೆ
ಕೆಲದ ಸಂಸಾರಿಗಳು ನಗುತಿರ್ದಡಿರಲಿ
ಕೂಡಲಸಂಗಮದೇವಾ
ಶರಣಗತಿವೊಕ್ಕೆನಯ್ಯಾ. 497