ವಿಷಯಕ್ಕೆ ಹೋಗು

ಮುಂದು ಜಾವದಲೆದ್ದು, ಲಿಂಗದಂಘ್ರಿಯ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya


ಮುಂದು ಜಾವದಲೆದ್ದು
ಲಿಂಗದಂಘ್ರಿಯ ಮುಟ್ಟಿ
ಸುಪ್ರಭಾತ ಸಮಯದಲ್ಲಿ ಶಿವಭಕ್ತರ ಮುಖವ ನೋಡುವುದು. ಹುಟ್ಟಿದುದಕ್ಕೆ ಇದೇ ಸಫಲ ನೋಡಾ
ಸತ್ಯವಚನವಿಂತೆಂದುದು_ಇವಿಲ್ಲದವರ ನಾನೊಲ್ಲೆ ಕಾಣಾ ಗುಹೇಶ್ವರಾ.