ಮುಗಿಲನೆಚ್ಚ ಕೋಲು ಮುಗಿಲ

ವಿಕಿಸೋರ್ಸ್ದಿಂದ



Pages   (key to Page Status)   


ಮುಗಿಲನೆಚ್ಚ ಕೋಲು ಮುಗಿಲ ಮುಟ್ಟದೆ ಮರಳಿ ಬಿದ್ದಂತೆ
ಏರಿ ಜಾರಿ ಬೀಳುವ ಪ್ರಾಣಿಗಳು ಅತ್ತಲಾರು ಬಲ್ಲರೊ ? ಹೊನ್ನು ಹೆಣ್ಣು ಮಣ್ಣೆಂಬ ಬಲೆಯಲ್ಲಿ ಬಿದ್ದವರು ಅತ್ತಲಾರು ಬಲ್ಲರೊ ? ಗುಹೇಶ್ವರಾ
ನಿಮ್ಮ ಬಂದಿವಿಡಿದು ಸಯಬಂದಿಯಾದೆನು !