ಮುಚ್ಚಿದ ಕಣ್ಣು ತೆರದುದ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮುಚ್ಚಿದ ಕಣ್ಣು ತೆರದುದ ಕಂಡೆ; ಕಿಚ್ಚಿನ ಜ್ವಾಲೆ ಕರವುದ ಕಂಡೆ; ಮೃತ್ಯುಗಳ ಮೊತ್ತ ಕಿತ್ತೋಡುವುದ ಕಂಡೆ; ಕತ್ತಲೆ ಬೆಳಗಾದುದ ಕಂಡೆ; ಬಿಚ್ಚಿ ಬೇರಿಲ್ಲದ ಬೆಳಗೆನ್ನನೊಳಕೊಂಡು ನಿತ್ಯ ಪ್ರಸನ್ನನಾದೆನಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.