ಮುಡಿಬಿಟ್ಟು ತೊಂಗವಾರಿದವು ಕೇಳು

ವಿಕಿಸೋರ್ಸ್ದಿಂದ



Pages   (key to Page Status)   


ಮುಡಿಬಿಟ್ಟು ತೊಂಗವಾರಿದವು ಕೇಳು ತಂದೆ. ಉಡಿ ಜೋಲಿ ಅಡಿಗಿಕ್ಕಿ ಹೋಯಿತ್ತು ಶಿವಶಿವಾ. ನಡೆಗೆಟ್ಟು ನಿಧಿ ನಿಂದಿತ್ತು ಕೇಳಾ ಎನ್ನ ತಂದೆ. ಪ್ರಾಣದೊಡೆಯಾ
ಕರುಣದಿಂದೊಪ್ಪುಗೊಳ್ಳಾ ಚೆನ್ನಮಲ್ಲಿಕಾರ್ಜುನಾ.