ಮುಡಿಬಿಟ್ಟು ಮೊಗಬಾಡಿ ತನುಕರಗಿದವಳ ಎನ್ನನೇಕೆ ನುಡಿಸುವಿರಿ ? ಎಲೆ ತಂದೆಗಳಿರಾ ಬಲುಹಳಿದು ಭವಗೆಟ್ಟು ಛಲವಳಿದು ಭಕ್ತೆಯಾಗಿ ಚೆನ್ನಮಲ್ಲಿಕಾರ್ಜುನನ ಕೂಡಿ ಕುಲವಳಿದವಳ ¯