ಮುತ್ತು ಉದಕದಲಾಗದು, ಉದಕ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮುತ್ತು ಉದಕದಲಾಗದು
ಉದಕ ಮುತ್ತಿನಲಾಗದು
ತತ್ತ್ವಘಟಿಸಿದ ಸುಮುಹೂರ್ತದಲಲ್ಲದೆ
ಚಿತ್ತವೇದ್ಯವಾಗದು ಸದ್ಗುರುವಿನ ಕರುಣಕ್ಕಲ್ಲದೆ. ಕರ್ತೃ ಕೂಡಲಸಂಗಮದೇವರ ಒಲವಿನ ದಯದ ಚಿತ್ತವಿಡಿದಂಗಲ್ಲದೆ
ಶಿವತತ್ತ್ವ ಸಾಹಿತ್ಯವಾಗದು.