ಮುನ್ನಿನವರು ಹೋದ ದಾರಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮುನ್ನಿನವರು ಹೋದ ದಾರಿ ಭಯ ಕಾಣಿರಣ್ಣಾ
ಬಲ್ಲಾಳನ ವಧುವಿನೊಡನೆ ಸರಸವನಾಡಿದಂದಿಂದ ಭಯ ಕಾಣಿರಣ್ಣಾ
ಸಿರಿಯಾಳನ ಮಗನ ಬೇಡಿದಂದಿಂದ ಭಯ ಕಾಣಿರಣ್ಣಾ. ದಾಸನ ವಸ್ತ್ರವ ಸೀಳಿದಂದಿಂದ ಭಯ ಕಾಣಿರಣ್ಣಾ. ಅಘಟಿತಘಟಿತರು
ವಿಪರೀತಚರಿತ್ರರು- ಕೂಡಲಸಂಗನ ಶರಣರು ನಡೆದ ದಾರಿ ಭಯ ಕಾಣಿರಣ್ಣಾ. 147