ಮುನ್ನಿನ ಆದ್ಯರ ಪಥಂಗಳು
ಗೋಚರ
ಲೇಖಕರು: Basavanna
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಮುನ್ನಿನ ಆದ್ಯರ ಪಥಂಗಳು ಇನ್ನಾರಿಗೂ ಅಳವಡವು ನೋಡಾ. ಬಲ್ಲೆನಾಗಿ ಒಲ್ಲೆನು ಅವರ
ಸಲ್ಲರು ಶಿವಪಥಕ್ಕೆ. ಒಳ್ಳಿಹ ಮೈಲಾರನ ಸಿಂಗಾರದಂತೆ
ವೇಶಿಯ ಬಾಯ ಎಂಜಲನುಂಬ ದಾಸಿಯ ಸಂಸಾರದಂತೆ
ಕೂಡಲಸಂಗನ ಶರಣರನರಿಯದೆ ಉಳಿದ ಭಂಗಿತರ.