ಮುನ್ನಿನ ಪರಿಯಂತುಟಲ್ಲ. ಆದಡೆಂತಹುದು?

ವಿಕಿಸೋರ್ಸ್ದಿಂದ



Pages   (key to Page Status)   


ಮುನ್ನಿನ ಪರಿಯಂತುಟಲ್ಲ. ಆದಡೆಂತಹುದು? ಆಗದಡೆಂತಾಯಿತ್ತು ? (ಆದಡಿಂತಹುದೆ ? ಆಗದಡಿಂತಾಯಿತ್ತು) ಹಲವು ಪರಿ ಬಗೆಯ ಬಯಕೆ ತಾರ್ಕಣೆಯಾದಂತೆ ಗುಹೇಶ್ವರಲಿಂಗ
ತನುವ ತನ್ನತ್ತಲೊಯ್ದನು.