ಮುನ್ನೂರರುವತ್ತು ದಿನ ಶ್ರವವ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮುನ್ನೂರರುವತ್ತು ದಿನ ಶ್ರವವ ಮಾಡಿ
ಕಳನೇರಿ ಕೈಮರೆದಂತಾುತ್ತೆನ್ನ ಭಕ್ತಿ. ಎನಿಸು ಕಾಲ ಲಿಂಗಾರ್ಚನೆಯ ಮಾಡಿ
ಏವೆನಯ್ಯಾ ಮನದಲ್ಲಿ ದೃಢವಿಲ್ಲದನ್ನಕ್ಕ ಕೊಡನ ತುಂಬಿದ ಹಾಲ ಕೆಡಹಿ
ಉಡುಗಲೆನ್ನಳವೆ
ಕೂಡಲಸಂಗಮದೇವಾ 298