ಮುನ್ನೂರ ಅರುವತ್ತು ನಕ್ಷತ್ರಕ್ಕೆ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಮುನ್ನೂರ ಅರುವತ್ತು ನಕ್ಷತ್ರಕ್ಕೆ ಬಾಯಿಬಿಟ್ಟುಕೊಂಡಿಪ್ಪುದೆ ಸಿಂಪು ಅದು ಸ್ವಾತಿಗಲ್ಲದೆ ಬಾಯ್ದೆರೆಯದು ಕೇಳು
ಕೇಳು ತಂದೆ. ಎಲ್ಲವಕ್ಕೆ ಬಾಯ ಬಿಟ್ಟಡೆ ತಾನೆಲ್ಲಿಯ ಮುತ್ತಪ್ಪುದು ಪರಮಂಗಲ್ಲದೆ ಹರುಷತಿಕೆಯಿಲ್ಲೆಂದು ಕರಣಾದಿ ಗುಣಂಗಳ ಮರೆದರು
ಇದು ಕಾರಣ
ಕೂಡಲಸಂಗನ ಶರಣರು ಸಪ್ತವ್ಯಸನಿಗಳಲ್ಲಾಗಿ.