ಮುನ್ನ ಅಂಗ ಶ್ರೀಗುರುಸ್ವಾಮಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮುನ್ನ ಶ್ರೀಗುರುಸ್ವಾಮಿ ಕರುಣಿಸಿ ಕೊಟ್ಟ ಇಷ್ಟಲಿಂಗದಲ್ಲಿ ನೆಟ್ಟನೆ ಅಂಗ ಮನ ಪ್ರಾಣಂಗಳು ಸಂಗಿಸಬೇಕು. ಬಳಿಕ ನಡೆನುಡಿಯಲ್ಲಿ ಆ ಲಿಂಗ ಸನ್ನಿಹಿತವಾಗಿರಬೇಕಲ್ಲದೆ ಹಿಂಗಿರಲಾಗದು. ಕೊಡುಕೊಂಬ ವ್ಯವಹಾರದಲ್ಲಿ ಆ ಲಿಂಗ ಸನ್ನಿಹಿತವಾಗಿರಬೇಕಲ್ಲದೆ ಹಿಂಗಿರಲಾಗದು. ಜಾಗ್ರಸ್ವಪ್ನಸುಷುಪ್ತಿಗಳಲ್ಲಿ ಆ ಲಿಂಗ ಸನ್ನಿಹಿತವಾಗಿರಬೇಕಲ್ಲದೆ ಹಿಂಗಿರಲಾಗದು. ಅದೆಂತೆಂದೊಡೆ : ``ಗಚ್ಛನ್ ತಿಷ*ನ್ ಸ್ವಪನ್ ಜಾಗ್ರನ್ ಉನ್ಮಿಷನ್ ನಿಮಿಷನ್ನಪಿ