ವಿಷಯಕ್ಕೆ ಹೋಗು

ಮೃಗದ ಸಂಚದ ತಲೆಯಲ್ಲಿ

ವಿಕಿಸೋರ್ಸ್ದಿಂದ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಮೃಗದ ಸಂಚದ ತಲೆಯಲ್ಲಿ ಜಗದ ಬಯಲ ನಾಲಗೆ! ಅಘಹರನ ದೃಷ್ಟಿಯಲ್ಲಿ ಬೊಬ್ಬೆಯಬ್ಬರವಿದೇನೊ? ಗಗನದ ವಾಯುವ ಬೆಂಬಳಿವಿಡಿದು
ಅಗ್ನಿಯಪ್ಪಿನ ಕಳೆಯಲ್ಲಿ ಮೇದಿನಿ ಅಡಗಿತ್ತು ನೋಡಾ! ಮನದ ಬಗೆಯನವಗ್ರಹಿಸಿ
ಜಗದ ಬಣ್ಣವ ನುಂಗಿ
ಗುಹೇಶ್ವರನೆಂಬ ಲಿಂಗದಲ್ಲಿ ನಿರಾಳವಾಯಿತ್ತು.