ಮೃತಜೀವಿಯೆಂಬ ಹೆಂಗೂಸಿನ ಶಿರದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಮೃತಜೀವಿಯೆಂಬ ಹೆಂಗೂಸಿನ ಶಿರದಲ್ಲಿ ಅಮೃತದ ಸೋನೆ ಸುರಿವುತ್ತಿದೆ ನೋಡ. ಹಾಲುಮಳೆ ಕರೆದು ಆಕೆಯ ಮೇಲೆ ಮೇರೆದಪ್ಪಿ ಹರಿಯಲು ಆ ಬಾಲೆ ಅಳಿದು ಆ ಲೋಕದ ಪ್ರಾಣಿಗಳು ಸತ್ತು ಸಚರಾಚರಂಗಳ ಮೀರಿ ಸಚ್ಚಿದಾನಂದ ಶಿವೈಕ್ಯನಾದೆನು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.