ವಿಷಯಕ್ಕೆ ಹೋಗು

ಮೇಲಾಗಲೊಲ್ಲೆನು ಕೀಳಾಗಲಲ್ಲದೆ, ಕೀಳಿಂಗಲ್ಲದೆ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಮೇಲಾಗಲೊಲ್ಲೆನು ಕೀಳಾಗಲಲ್ಲದೆ
ಕೀಳಿಂಗಲ್ಲದೆ ಹಯನು ಕರೆವುದೆ ಮೇಲಾಗಿ ನರಕದಲೋಲಾಡಲಾರೆನು. ನಿಮ್ಮ ಶರಣರ ಪಾದಕ್ಕೆ ಕೀಳಾಗಿರಿಸು
ಮಹಾದಾನಿ ಕೂಡಲಸಂಗಮದೇವಾ. 360