ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಕರುಳುಹುಳುಶಾಸ್ತ್ರ

ವಿಕಿಸೋರ್ಸ್ದಿಂದ

ಕರುಳುಹುಳುಶಾಸ್ತ್ರ: ಸ್ತನಿ, ಮತ್ತಿತರ ಪ್ರಾಣಿಗಳಲ್ಲಿ ಪರಾವಲಂಬಿಯಾಗಿ, ಕರುಳುಗಳಲ್ಲಿ ಒಳಸೇರಿರುವ ಹುಳುಗಳ ಹುಟ್ಟು, ಜೀವವಿಕಾಸ, ಜೀವನ ಕ್ರಮ, ಅವುಗಳಿಂದೇಳುವ ರೋಗಗಳು, ರೋಗನಿವಾರಣೆ, ರೋಗಪ್ರತಿಬಂಧನೆ ವಿವರಿಸುವ ವೈದ್ಯಶಾಸ್ತ್ರ ವಿಭಾಗ (ಹೆಲ್ಮಿಂತಾಲಜಿ).