ಮೊರನ ಗೋಟಿಲಿ ಬಪ್ಪ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಮೊರನ ಗೋಟಿಲಿ ಬಪ್ಪ ಕಿರುಕುಳದೈವಕ್ಕೆ ಕುರಿಯನಿಕ್ಕಿಹೆವೆಂದು ನಲಿನಲಿದಾಡುವರು
ಕುರಿ ಸತ್ತು ಕಾವುದೆ ಹರ ಮುಳಿದವರ ಕುರಿ ಬೇಡ ಮರಿ ಬೇಡ
ಬರಿಯ ಪತ್ರೆಯ ತಂದು ಮರೆಯದೆ ಪೂಜಿಸು ನಮ್ಮ ಕೂಡಲಸಂಗಮದೇವನ.