ಮೋಹನ ಮೊಲೆಯ ಮುದ್ದುಮೊಗದ
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಮೋಹನ ಮೊಲೆಯ ಮುದ್ದುಮೊಗದ ಭಾವಕಿಯರ
ಲಲ್ಲೆನುಡಿಯೆಂಬ ನಯಗತ್ತಿ ಎಲ್ಲರ ಹೃದಯವ ಕೊರವುತ್ತಿದೆ ನೋಡಾ. ಇನ್ನೆಲ್ಲಿಯ ಅರುಹೋ ಶಿವ ಶಿವಾ
ಬಲ್ಲತನ ಬರುದೊರೆ ಹೋಯಿತ್ತು ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.