ಯಾರೆ ರಂಗನ ಯಾರೆ ಕೃಷ್ಣನ
ಗೋಚರ
ಯಾರೆ ರಂಗನ ಯಾರೆ ಕೃಷ್ಣನ
[ಸಂಪಾದಿಸಿ]:ರಾಗ: ಶಂಕರಾಭರಣ; ತಾಳ: ಆದಿ;
ಯಾರೆ ರಂಗನ ಯಾರೆ ಕೃಷ್ಣನ
ಯಾರೆ ರಂಗನ ಕರೆಯ ಬಂದವರು ||ಪಲ್ಲವಿ||
ಗೋಪಾಲಕೃಷ್ಣನ ಪಾಪವಿನಾಶನ
ಈ ಪರಿಯಿಂದಲಿ ಕರೆಯ ಬಂದವರು ||೧ ||
ವೇಣುವಿನೋದನ ಪ್ರಾಣಪ್ರಿಯನ
ಜಾಣೆಯರರಸನ ಕರೆಯ ಬಂದವರು || ೨ ||
ಕರಿರಾಜವರದನ ಪರಮಪುರುಷನ
ಪುರಂದರವಿಠಲನ ಕರೆಯ ಬಂದವರು || ೩ ||[೧]
ರಚನೆ::ಪುರಂದರದಾಸರು
ನೋಡಿ
[ಸಂಪಾದಿಸಿ]ಪರಿವಿಡಿ
[ಸಂಪಾದಿಸಿ]ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ |
ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ