ಯುಕ್ತಿಯ ಕೇಳಿದಡೆ ಭಕ್ತಿಯ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಯುಕ್ತಿಯ ಕೇಳಿದಡೆ ಭಕ್ತಿಯ ತೋರಿದ. ಭಕ್ತಿಯ ಕೇಳಿದಡೆ ಯುಕ್ತಿಯ ತೋರಿದ. ನಿತ್ಯವ ಬೆಸಗೊಂಡಡೆ ಅತ್ತತ್ತಲೋಸರಿಸಿದ. ಗುಹೇಶ್ವರನ ಶರಣ ಬಸವಣ್ಣ
ಮರೆಗೆ ಮರೆಯನೊಡ್ಡಿ ಜಾರಿದನು. ಬಸವಣ್ಣನ ಪರಿ ಎಂತು ಹೇಳಾ ಮಡಿವಾಳ ಮಾಚಯ್ಯಾ.