ಯುಗ ಜುಗವ ಬಲ್ಲೆನೆಂಬವರು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಯುಗ ಜುಗವ ಬಲ್ಲೆನೆಂಬವರು
ನಿಚ್ಚಕ್ಕೆ ನಿಚ್ಚ ಬಪ್ಪ ಚಿಕ್ಕುಟು ಸಾವನರಿಯರು. ಬಾಯ ಬಾಗಿಲ [ಉಲುಹು]
ತಲೆಹೊಲದ ಹುಲ್ಲೊಣಗಿತ್ತು. ನಿಮ್ಮನುವಿನಲ್ಲಿರ್ದೆ ಕಾಣಾ ಗುಹೇಶ್ವರಾ