ರಂಗವಾಲೆಯೆಂದಡೆ ಅಂಗವಿಸದಯ್ಯಾ ಎನ್ನ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ರಂಗವಾಲೆಯೆಂದಡೆ ಅಂಗವಿಸದಯ್ಯಾ ಎನ್ನ ಮನವು
ಷಡುಸಮ್ಮಾರ್ಜನೆಯೆಂದಡೆ ಸೊಗಸದಯ್ಯಾ ಎನ್ನ ಮನಕ್ಕೆ. ಅದೇನು ಕಾರಣವೆಂದಡೆ
ಭಕ್ತರಂಗಳ ವಾರಣಾಸಿಯೆಂದುದಾಗಿ. ತಾ ಹುಟ್ಟಿ ತಮ್ಮವ್ವೆಯ ಬಂಜೆಯೆನ್ನಬಹುದೆ ಕೂಡಲಸಂಗಮದೇವಾ