ರಕ್ಕಸಿಗಿಬ್ಬರು ಮಕ್ಕಳು, ತೊಟ್ಟಿಲ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ರಕ್ಕಸಿಗಿಬ್ಬರು ಮಕ್ಕಳು
ತೊಟ್ಟಿಲ ಮೇಲೈವರು
ರಕ್ಕಸಿ ಬಾಣತಿಯಾದಡೆ ಮಕ್ಕಳಿಗಿನ್ನೆಂತೊ ! ತೊಟ್ಟಿಲ ತೂಗುವೆ ಜೋಗುಳವಾಡುವೆ ರಕ್ಕಸಿಬಾಣತಿಯ ತೊಟ್ಟಿಲು ನುಂಗಿತ್ತು_ಇದೇನು ಹೇಳಾ ಗುಹೇಶ್ವರಾ ?