Transclusion_Status_Detection_Tool

ರಕ್ಕಸಿಯ ಹೊಳಲಲ್ಲಿ ಒಂದು

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು



Pages   (key to Page Status)   


ರಕ್ಕಸಿಯ ಹೊಳಲಲ್ಲಿ ಒಂದು ಪಕ್ಷಿ ಹುಟ್ಟಿ ರಕ್ಕಸಿಯ ಕೊಂದುದ ಕಂಡೆನಯ್ಯ. ಹಿಕ್ಕೆಯ ಬಿಟ್ಟು ಹಕ್ಕೆಯ ಮೇದು ಅಖಂಡಿತನಾದುದು ಸೋಜಿಗ ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.