ರತ್ನೇ ಪ್ರಸಾದವನಾರಾಧಿಸುತ್ತಿರಲು ಆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ರತ್ನೇ ಪ್ರಸಾದವನಾರಾಧಿಸುತ್ತಿರಲು ಆ ಪ್ರಸಾದ[ವ]ಲ್ಲಿ ಬೀಳುತ್ತ ಆಳುತ್ತಲಿದ್ದಿತ್ತು. ನೋಡಾ. ಅದ ಹಲಬರು ನೋಡಿ ನೋಡಿ ಹೋರುತ್ತಿದ್ದಾರು
ಆ ಪ್ರಸಾದ ತಾನೇ ಬಂದು ಎನ್ನ ಸುತ್ತಿಕೊಂಡಿತ್ತು. ಇದರ ಪದಾರ್ಥವ ಮಾಡಿಕೊಡಯ್ಯಾ ಕೂಡಲಸಂಗಮದೇವಾ.