ರವಿಯ ಕಿರಣಂಗಳ ರಮಿಸದೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ರವಿಯ ಕಿರಣಂಗಳ ರಮಿಸದೆ ಪಾಲಿಸದೆ ಆಲಿಸದೆ ಎಂದೂ ನಿಂದುದಾಗಿ
ಹಿಮಕರಾದಿಗ?ನು ಮನಸ್ತಂಭನೆಗೆ ತಾರದೆ ನಿಂದುದಾಗಿ
ದಿನಕರ ಅಬೋಧ ಸ್ತಂಭಗಳ ಅರ್ಪಿತವೆನ್ನದೆ ಆಯಿತ್ತಾಗಿ
ಘನಮನವೇದ್ಯ ಪ್ರಸಾದಿ. ಇದು ಕಾರಣ
ಕೂಡಲಚೆನ್ನಸಂಗಾ ಆನೆನ್ನದ ಪ್ರಸಾದಿ.