ರಾಗವಡಗಿ ತಾಮಸ ನಿಂದು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ರಾಗವಡಗಿ ತಾಮಸ ನಿಂದು
ಆಹಂಕಾರದ ಗಿರಿ ಉಡುಗಿ
ಮಾತಿನ ಬಣವೆಯ ಮೆದೆಯ ಸುಟ್ಟುರುಹದೆ
ಕಾಯ ಕರ್ಮದಲ್ಲಿ ಸವೆಯುತ್ತ
ಜೀವ ಸಕಲ ಸಂಸಾರದಲ್ಲಿ ನೋಯುತ್ತ [ಇದ್ದಡೆ] ಮತ್ತೆ ಭಾವಶುದ್ಧವುಂಟೆ ಗುಹೇಶ್ವರಲಿಂಗಕ್ಕೆ ?