ವಿಷಯಕ್ಕೆ ಹೋಗು

ಲಲನೆಯರ ನಟನೆಯೆಂಬ ಕುಟಿಲಕ್ಕೆ

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya


ಲಲನೆಯರ ನಟನೆಯೆಂಬ ಕುಟಿಲಕ್ಕೆ ಸಿಕ್ಕಿ
ಕೋಟಲೆಗೊಳದಿರ ಮರುಳು ಮಾನವ. ನಿಟಿಲತಟದಲ್ಲಿ ಮಠವ ಮಾಡಿಕೊಂಡು ನಿಶ್ಚಿಂತ ನಿರಾಳನಾಗಿರ. ಹುಸಿಯ ಮಾಯಾತಮಂಧಕೆ ದಿಟಪುಟದಿವಾಕರ ಎನ್ನೊಡೆಯ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭು ಕಾಣಿರೋ.