ಲಲಾಟದಲ್ಲಿ ವಿಭೂತಿ, ಕೊರಳಲ್ಲಿ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಲಲಾಟದಲ್ಲಿ ವಿಭೂತಿ
ಕೊರಳಲ್ಲಿ ರುದ್ರಾಕ್ಷೆಯ ಮಾಲೆ ಮುಖದಲ್ಲಿ ಶಿವಮಂತ್ರ
ಅಂಗದ ಮೇಲೆ ಶಿವಲಿಂಗ ಧಾರಣವುಳ್ಳ ಶಿವಭಕ್ತನೆ ಸಾಕ್ಷಾತ್ ಶಿವ ತಾನೆ ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.