Library-logo-blue-outline.png
View-refresh.svg
Transclusion_Status_Detection_Tool

ಲಿಂಗಕ್ಕೂ ಪ್ರಾಣಕ್ಕೂ ಭೇದವಿಲ್ಲೆಂದರಿದು

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಲಿಂಗಕ್ಕೂ ಪ್ರಾಣಕ್ಕೂ ಭೇದವಿಲ್ಲೆಂದರಿದು ಲಿಂಗಾರ್ಚನೆಯ ಮಾಡಿ ಈ ಪ್ರಕಾರದಲ್ಲಿ ಆಚರಿಸಲಾಗಿ ಷಟ್‍ಪ್ರಕಾರವಪ್ಪ ಲಿಂಗವು ಕ್ರಮ ತಪ್ಪದೆ ಸಾಧ್ಯವಪ್ಪುವು. ಸಂಕಲ್ಪ ವಿಕಲ್ಪವಿಲ್ಲದೆ ಹೀಂಗೆಂದರಿಯಲು ಆ ಪ್ರಾಣನು ಲಿಂಗಪ್ರಭೆಯೊಳಗೋಲಾಡುತ್ತಿಪ್ಪುದಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.