ಲಿಂಗಕ್ಕೆ ರೂಪ ಸಲಿಸುವೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಲಿಂಗಕ್ಕೆ ರೂಪ ಸಲಿಸುವೆ
ಜಂಗಮಕ್ಕೆ ರುಚಿಯ ಸಲಿಸುವೆ
ಕಾಯಕ್ಕೆ ಶುದ್ಧಪ್ರಸಾದವ ಕೊಂಬೆ. ಪ್ರಾಣಕ್ಕೆ ಸಿದ್ಧಪ್ರಸಾದವ ಕೊಂಬೆ. ನಿಮ್ಮ ಪ್ರಸಾದದಿಂದ ಧನ್ಯಳಾದೆನು. ಕಾಣಾ ಚೆನ್ನಮಲ್ಲಿಕಾರ್ಜುನಯ್ಯಾ.