ವಿಷಯಕ್ಕೆ ಹೋಗು

ಲಿಂಗಕ್ಕೆ ಶರಣೆಂದು ಪೂಜಿಸಿ

ವಿಕಿಸೋರ್ಸ್ದಿಂದ


Title vachana saahitya
Author Akka Mahaadevi
Year 1130-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಲಿಂಗಕ್ಕೆ ಶರಣೆಂದು ಪೂಜಿಸಿ ಅರ್ಪಿಸಬಹುದಲ್ಲದೆ
ಜಂಗಮವ ಪೂಜಿಸಿ ಸರ್ವಸುಖವನರ್ಪಿಸಿ ಶರಣೆನ್ನಬಾರದು ಎಲೆ ತಂದೆ. ಆಡಬಹುದು ಪಾಡಬಹುದಲ್ಲದೆ
ನುಡಿದಂತೆ ನಡೆಯಲು ಬಾರದು ಎಲೆ ತಂದೆ. ಚೆನ್ನಮಲ್ಲಿಕಾರ್ಜುನದೇವಾ
ನಿಮ್ಮ ಶರಣರು ನುಡಿದಂತೆ ನಡೆಯಲು ಬಲ್ಲರು ಎಲೆ ತಂದೆ.