ಲಿಂಗದಲ್ಲಿ ಕಠಿಣವಾರ್ತೆ, ಜಂಗಮದಲ್ಲಿ

ವಿಕಿಸೋರ್ಸ್ದಿಂದ



Pages   (key to Page Status)   


ಲಿಂಗದಲ್ಲಿ ಕಠಿಣವಾರ್ತೆ
ಜಂಗಮದಲ್ಲಿ ಜಾತಿವಾರ್ತೆ
ಪ್ರಸಾದದಲ್ಲಿ ಅಪವಿತ್ರವಾರ್ತೆಯ ಕೇಳಲಾಗದು ಶಿವ
ಶಿವ ಕೂಡಲಚೆನ್ನಸಂಗಮದೇವನು ಅಘೋರನರಕದಲಿಕ್ಕುವ