ಲಿಂಗದಲ್ಲಿ ಕಠಿಣವುಂಟೆ ಜಂಗಮದಲ್ಲಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಲಿಂಗದಲ್ಲಿ ಕಠಿಣವುಂಟೆ ಜಂಗಮದಲ್ಲಿ ಕುಲವುಂಟೆ ಪ್ರಸಾದದಲ್ಲಿ ಆರುಚಿಯುಂಟೆ ಈ ತ್ರಿವಿಧದಲ್ಲಿ ಭಾವಭೇದವನರಸುವೆನು
ಕೂಡಲಸಂಗಮದೇವಾ
ಧಾ[ರಾ]ವಟ್ಟಲೆನ್ನ ಭಕ್ತಿ 286